ರಾಜ್ಯದಲ್ಲಿ ದಿನನಿತ್ಯ 1 ಲಕ್ಷಕ್ಕೂ ಅಧಿಕ ಕೊರೊನಾ ಟೆಸ್ಟ್‌: ವಾರದಿಂದ ಸೋಂಕಿನ ಪ್ರಮಾಣದಲ್ಲಿ ಇಳಿಕೆ..!

ಬೆಂಗಳೂರು: ರಾಜ್ಯದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗ್ತಿದ್ವು. ಆದ್ರೆ, ಕಳೆದೊಂದು ವಾರಗಳಿಂದ ಸೋಂಕಿನ ಪ್ರಮಾಣದಲ್ಲಿ ಇಳಿಮುಖವಾಗಿದ್ದು, ಕೊರೊನಾ ಪರೀಕ್ಷೆ ಪ್ರಮಾಣ ಹೆಚ್ಚಿಸಿರುವುದೇ ಇದಕ್ಕೆ ಕಾರಣವಾಗಿದೆ ಎನ್ನಬಹುದು. ಹೌದು, ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ (ಅ.11ರಿಂದ ಅ.17) 67,714 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನು 57,788 ಹೊಸ ಕೇಸ್‌ಗಳು ವರದಿಯಾಗಿದ್ದು, ಈ ಮೂಲಕ ಕಳೆದೊಂದು ವಾರದಲ್ಲಿ ಹೊಸ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಿದೆ. ಇನ್ನು ಇಂದು 1,01,016 ಮಂದಿಗೆ ಟೆಸ್ಟ್‌ … Continue reading ರಾಜ್ಯದಲ್ಲಿ ದಿನನಿತ್ಯ 1 ಲಕ್ಷಕ್ಕೂ ಅಧಿಕ ಕೊರೊನಾ ಟೆಸ್ಟ್‌: ವಾರದಿಂದ ಸೋಂಕಿನ ಪ್ರಮಾಣದಲ್ಲಿ ಇಳಿಕೆ..!