BIG NEWS : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಡೆಂಗ್ಯೂ ಕೇಸ್’ : ಜಸ್ಟ್ 22 ದಿನಗಳಲ್ಲಿ 1 ಸಾವಿರಕ್ಕೂ ಹೆಚ್ಚು ಮಂದಿ’ಗೆ ಸೋಂಕು | Dengue Fever

ಬೆಂಗಳೂರು : ಕೊರೊನಾ ವೈರಸ್ ಬೆನ್ನಲ್ಲೇ ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಆಗಸ್ಟ್ ತಿಂಗಳಲ್ಲಿ 1,000 ಕ್ಕೂ ಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 5,023 ಕ್ಕೆ ಏರಿಕೆಯಾಗಿದೆ. Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳು ಏರಿಕೆಯಾಗುತ್ತಿದ್ದು, ಜುಲೈ ಅಂತ್ಯದಲ್ಲಿ ಡೆಂಗ್ಯೂ ಪ್ರಕರಣಗಳು 4 ಸಾವಿರದ … Continue reading BIG NEWS : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಡೆಂಗ್ಯೂ ಕೇಸ್’ : ಜಸ್ಟ್ 22 ದಿನಗಳಲ್ಲಿ 1 ಸಾವಿರಕ್ಕೂ ಹೆಚ್ಚು ಮಂದಿ’ಗೆ ಸೋಂಕು | Dengue Fever