ಕೊಪ್ಪಳ : ಬಿಸಿಯೂಟ ಸೇವಿಸಿ 20 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಅಳವಂಡಿ ಶಾಲೆಯಲ್ಲಿ ನಡೆದಿದೆ.
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬಿಸಿಯೂಟ ಮಾಡಿದ 20 ಕ್ಕೂ ಮಕ್ಕಳಿಗೆ ವಾಂತಿ ಬೇದಿ ಕಾಣಿಸಿಕೊಂಡಿದೆ.
ಕೂಡಲೇ ಅಸ್ವಸ್ಥ ವಿದ್ಯಾರ್ಥಿನಿಯರನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದ್ದು, ಶಾಲೆ ವಿರುದ್ಧ ಪೋಷಕರು ಕಿಡಿಕಾರಿದ್ದಾರೆ.
BREAKING NEWS : 545 ‘PSI’ ನೇಮಕಾತಿ ಹಗರಣ : ಕಿಂಗ್ ಪಿನ್ ರೌದ್ರಗೌಡ ನಿವಾಸದ ಮೇಲೆ ‘CID’ ದಾಳಿ