ಗದಗ: ರಾಜ್ಯದಲ್ಲಿ ಕುರಿಗಳಿಗೆ ನಿಗೂಢ ರೋಗವೊಂದು ಕಾಣಿಸಿಕೊಂಡಿದೆ. ಈ ಖಾಯಿಲೆಯಿಂದಲೇ ಗದಗದಲ್ಲಿ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದಾವೆ. ಕುರಿಗಳ ನಿಗೂಢ ಸಾವಿನಿಂದಾಗಿ ಕುರಿಗಾಯಿಗಳು ಆತಂತಕಕ್ಕೆ ಒಳಗಾಗುವಂತೆ ಮಾಡಿದೆ.
ಗದಗದಲ್ಲಿ ಪೋಮಪ್ಪ ಲಮಾಣಿ ಎಂಬುವರಿಗೆ ಸೇರಿದಂತೆ 60 ಕುರಿಗಳಲ್ಲಿ 20ಕ್ಕೂ ಹೆಚ್ಚು ಕುರಿಗಳು ದಿಢೀರ್ ಅಸ್ವಸ್ಥಗೊಂಡು ಸಾವನ್ನಪ್ಪಿವೆ. ಕುರಿಗಳ ನಿಗೂಢ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿದಲ್ಲ.
ಈ ವಿಷಯ ತಿಳಿದು ಕುರಿಗಾಯಿ ಪೋಮಪ್ಪ ಲಮಾಣಿ ಅವರ ಮನೆಗೆ ಪಶು ವೈದ್ಯಾಧಿಕಾರಿಗಳು ಬೇಡಿ ನೀಡಿ, ಸಾವನ್ನಪ್ಪಿರುವಂತ ಕುರಿಗಳ ಮಾದರಿಯನ್ನು ಸಂಗ್ರಹಿಸಿದ್ದಾರೆ. ಆ ಬಳಿಕ ಸಂಗ್ರಹಿಸಿದಂತ ಮಾದರಿಯನ್ನು ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿದೆ. ಈ ಲ್ಯಾಬ್ ರಿಪೋರ್ಟ್ ಬಂದ ನಂತ್ರವೇ ಕುರಿಗಳ ಸಾವಿಗೆ ಕಾರಣ ಏನೆಂಬುದು ಖಚಿತವಾಗಿ ತಿಳಿದು ಬರಲಿದೆ.
ಖ್ಯಾತ ನಟಿ ‘ಶಬಾನಾ ಆಜ್ಮಿ’ಗೆ ಜೀವಮಾನ ಸಾಧನೆ ಪ್ರಶಸ್ತಿ: ಸಿಎಂ ಸಿದ್ಧರಾಮಯ್ಯ ಅಭಿನಂದನೆ
ಮ್ಯೂಚುವಲ್ ಫಂಡ್ ಹೂಡಿಕೆಯಲ್ಲಿ ಪುರುಷರಿಗಿಂತ ಮಹಿಳಾ ಹೂಡಿಕೆದಾರರು ಮೇಲುಗೈ ಸಾಧಿಸಿದ್ದಾರೆ: ವರದಿ | Mutual fund
ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ಈ ವರ್ಷ 2 ಲಕ್ಷ `ಪಂಪ್ ಸೆಟ್’ಗಳು ಸಕ್ರಮ.!