BREAKING: ಮಂಡ್ಯದ ಮದ್ದೂರಲ್ಲಿ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಬಿಸಿಯೂಟ ಸೇವಿಸಿದಂತ 20ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಎಂಎಲ್ಸಿ ಮಧು ಜಿ ಮಾದೇಗೌಡ ಒಡೆತನದ ಶಿಕ್ಷಣ ಸಂಸ್ಥೆಯಲ್ಲಿ ಈ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರಿನ ಕೆ.ಎಂ ದೊಡ್ಡಿಯಲ್ಲಿರುವಂತ ಭಾರತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದರು. ಆ ಬಳಿಕ ವಾಂತಿ ಬೇಧಿ ಕಾಣಿಸಿಕೊಂಡಿತ್ತು. ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಿಸಿಯೂಟ ಸೇವನೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು … Continue reading BREAKING: ಮಂಡ್ಯದ ಮದ್ದೂರಲ್ಲಿ ಬಿಸಿಯೂಟ ಸೇವಿಸಿ 20ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು