Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್
KARNATAKA

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0907/07/2025 2:41 PM

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು.

ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು ಯಾರೋ ಹೇಳುತ್ತಾರೆ. ಅದನ್ನು ಪರಿಶೀಲಿಸಿ, ಅಂತವರು ಕಂಡುಬಂದರೆ ಕಸ್ಟಡಿಗೆ ತೆಗೆದುಕೊಂಡು ಗಡಿಪಾರು ಮಾಡುತ್ತೇವೆ ಎಂದರು.

ಅಕ್ರಮ ನುಸುಳುಕೋರರ ಬಗ್ಗೆ ಮೃದು ದೋರಣೆ ತೋರಲು ಏನು ಉಪಯೋಗ ಇದೆ. ಬಾಂಗ್ಲಾ ದೇಶದವರನ್ನು ಕರೆಸಿಕೊಂಡು ಓಟ್ ಹಾಕಿಸಿಕೊಳ್ಳುವಂತ ಪರಿಸ್ಥಿತಿ ಕಾಂಗ್ರೆಸ್‌ ಪಕ್ಷಕ್ಕೆ ಬಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು, ಕಳೆದ ವಾರ ನನ್ನನ್ನು ಭೇಟಿಗೆ ಕರೆದಿದ್ದರು. ಅವರು ಕರೆದಾಗ ನಾನು ಊರಲ್ಲಿ ಇದ್ದ ಕಾರಣ ಭೇಟಿ ಆಗಲು ಸಾಧ್ಯವಾಗಿರಲಿಲ್ಲ. ಮತ್ತೆ ಕರೆದರೆ ಭೇಟಿಯಾಗುತ್ತೇನೆ ಎಂದರು.

ರಂಭಾಪುರಿ ಶ್ರೀಗಳ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

ಸೋಲುದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿನ ಕೊಲೆಯತ್ನ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆರೋಪಿತರು ಅರೆಸ್ಟ್ ಆಗಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಕೊಟ್ಟಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಿಂದ ಪ್ರೇರೆಪಿತರಾಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಆ ರೀತಿಯಾಗಿ ಸಮಾಜದಲ್ಲಿ ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬುದರ ಕುರಿತು ಮನಶಾಸ್ತ್ರಜ್ಞರು ಅಧ್ಯಯನ ನಡೆಸಬೇಕು ಎಂದರು.

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.