BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು‌. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾಡು ಮಾಡಲಾಗಿದೆ. ಎಫ್‌ಆರ್‌ಆರ್‌ಒ ಅಧಿಕಾರಿಗಳು ಅಕ್ರಮ ವಲಸಿಗರನ್ನು ಗುರುತಿಸಿ ನಮಗೆ ಮಾಹಿತಿ ನೀಡುತ್ತಾರೆ. ಅಕ್ರಮ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ. ಒಂದು ದಿನ ಮಾಡಿ ನಿಲ್ಲಿಸುವುದಿಲ್ಲ ಎಂದು ಅವರು ಹೇಳಿದರು. ಕಟ್ಟಡ ಕಾರ್ಮಿಕರಾಗಿ ಹೆಚ್ಚಿನ ಜನ ಇದ್ದಾರೆ ಎಂದು … Continue reading BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್