ಹಾಸನ: ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಕಳೆದ ರಾತ್ರಿಯಂದು ಕಲುಷಿತ ಆಹಾರ ಸೇವಿಸಿದಂತ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ರಾಜ್ಯ ರಾಜಕೀಯದಲ್ಲಿ ‘ನಿವೃತ್ತಿ’ಯ ಬಗ್ಗೆ ಬಿಸಿ ಬಿಸಿ ಚರ್ಚೆ: 92ರಲ್ಲೂ ನಿವೃತ್ತಿಯಿಲ್ಲವೆಂದ ಮಾಜಿ ಸಚಿವ ಹಾಸನ ಜಿಲ್ಲೆಯ ಆಲೂರುನಲ್ಲಿರುವಂತ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿಯೇ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಆಹಾರ ಸೇವಿಸಿದಂತ 25ಕ್ಕೂ ಹೆಚ್ಚು ವಸತಿ ಶಾಲೆಯ ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ … Continue reading BREAKING NEWS: ಹಾಸನದಲ್ಲಿ ಕಲುಷಿತ ಆಹಾರ ಸೇವಿಸಿದ 25ಕ್ಕೂ ಹೆಚ್ಚು ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed