ಚಿತ್ರದುರ್ಗ : ಜಿಲ್ಲೆಯೆ ಹೊಳಲ್ಕೆರೆ ಪಟ್ಟಣದ ಮೊರಾರ್ಜಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಕಿಗೆ ಬಂದಿದೆ.
ಬೆಳಗ್ಗಿನ ಉಪಾಹಾರ ಸೇವಿಸಿದ ಬಳಿಕ ಹೊಟ್ಟೆನೋವು ವಾಂತಿ-ಭೇದಿಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನುಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ