BREAKING NEWS: ಸಾಗರದ ಜೋಗದಲ್ಲಿ ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಸಾಗರ ತಾಲೂಕಿನ ಜೋಗದಲ್ಲಿನ ಶಾಲೆಯೊಂದರ 25ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು, ಊಟ ಸೇವಿಸಿದ ನಂತ್ರ ಅಸ್ವಸ್ಥಗೊಂಡಿದ್ದಾರೆ. ಅವರನ್ನು ಸಾಗರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜೋಗದ ಬಳಿಯ ಕ್ರಿಸ್ತ ಪ್ರಕಾಶ್ ಹಿರಿಯ ಪ್ರಾಥಮಿಕ ಶಾಲೆಯ ಹಾಸ್ಟೆಲ್ ವಿದ್ಯಾರ್ಥಿಗಳು ಇಂದು ರಾತ್ರಿ ನೀಡಿದಂತ ಊಟವನ್ನು ಸೇವಿಸಿದ್ದಾರೆ. ಈ ಬಳಿಕ ತಕ್ಷಣ 25ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ಶಾಲಾ ಶಿಕ್ಷಕರು ವಿದ್ಯಾರ್ಥಿಗಳನ್ನು ಸಾಗರದ ತಾಲೂಕು … Continue reading BREAKING NEWS: ಸಾಗರದ ಜೋಗದಲ್ಲಿ ಹಾಸ್ಟೆಲ್ ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು