ರೈಲ್ವೇಯಲ್ಲಿ 2500ಕ್ಕೂ ಹೆಚ್ಚು ಖಾಲಿ ಹುದ್ದೆಗಳು ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ, ತಕ್ಷಣ ಅರ್ಜಿ ಸಲ್ಲಿಸಿ

ನವದೆಹಲಿ : ಭಾರತೀಯ ರೈಲ್ವೇಯಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ, ರೈಲ್ವೇ ಪಶ್ಚಿಮ ಕೇಂದ್ರ ರೈಲ್ವೇ (WCR) ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನ ಕೋರಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 17 ಅಂದರೆ ನಾಳೆಯಾಗಿದೆ. ಈ ಪೋಸ್ಟ್ಗಳಿಗೆ ಇನ್ನೂ ಅರ್ಜಿ ಸಲ್ಲಿಸದ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್ಸೈಟ್ wcr.indianrailways.gov.inಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಬಿಡುಗಡೆಯಾದ ಅಧಿಸೂಚನೆಯ ಅಡಿಯಲ್ಲಿ ಒಟ್ಟು 2521 ಹುದ್ದೆಗಳನ್ನ ಭರ್ತಿ ಮಾಡಲಾಗುವುದು. ಇನ್ನು ಈ … Continue reading ರೈಲ್ವೇಯಲ್ಲಿ 2500ಕ್ಕೂ ಹೆಚ್ಚು ಖಾಲಿ ಹುದ್ದೆಗಳು ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆ ದಿನ, ತಕ್ಷಣ ಅರ್ಜಿ ಸಲ್ಲಿಸಿ