ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ

ವಿಜಯಪುರ: ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿದಂತ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಬ್ಯಾಲಿಹಾಳ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿದಂತ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಜನರನ್ನು ಬಸವನಬಾಗೇವಾಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಲುಷಿತ ನೀರು ಸೇವಿಸಿದಂತ 10ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ವಿಜಯಪುರ, ಬಾಗಲಕೋಟೆಯ ಖಾಸಗಿ, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು … Continue reading ವಿಜಯಪುರದಲ್ಲಿ ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ