BREAKING NEWS : ಅರುಣಾಚಲ ಪ್ರದೇಶದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ, 30ಕ್ಕೂ ಹೆಚ್ಚು ಯೋಧರಿಗೆ ಗಾಯ |India China Conflict

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಅರುಣಾಚಲ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಈ ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ತವಾಂಗ್ ಬಳಿ ಡಿಸೆಂಬರ್ 9ರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಭಾರತೀಯ ಸೇನೆಯಿಂದ ಅಧಿಕೃತ ಹೇಳಿಕೆಯನ್ನ ನಿರೀಕ್ಷಿಸಲಾಗುತ್ತಿದೆ. ಅಕ್ಟೋಬರ್ 2021ರಲ್ಲಿ, ಅರುಣಾಚಲ ಪ್ರದೇಶದ ಯಾಂಗ್ಸೆಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ವಿವಾದವಿತ್ತು. 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ. ಜೂನ್ 15, 2020ರ ಘಟನೆಯ ನಂತ್ರ ಇದೇ ಮೊದಲನೆಯದು. ನಂತ್ರ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ … Continue reading BREAKING NEWS : ಅರುಣಾಚಲ ಪ್ರದೇಶದಲ್ಲಿ ಭಾರತ-ಚೀನಾ ಸೈನಿಕರ ನಡುವೆ ಘರ್ಷಣೆ, 30ಕ್ಕೂ ಹೆಚ್ಚು ಯೋಧರಿಗೆ ಗಾಯ |India China Conflict