ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ
ಬೆಂಗಳೂರು: ಬಿಜೆಪಿ ಸಂಖ್ಯಾಬಲದ ಆಧಾರದಲ್ಲಿ ವಿಧಾನಪರಿಷತ್ತಿಗೆ 3 ಸ್ಥಾನಗಳು ನಮಗೆ ಲಭಿಸಲಿವೆ. ಇದನ್ನು ಆಧರಿಸಿ 3 ಸ್ಥಾನಗಳಿಗೆ ಅಂತಿಮವಾಗಿ ಅಭ್ಯರ್ಥಿಗಳನ್ನು ನಿರ್ಣಯಿಸುವ ಕಾರ್ಯವನ್ನು ರಾಜ್ಯಾಧ್ಯಕ್ಷರು ಮತ್ತು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮಾಡುತ್ತಾರೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 40ಕ್ಕೂ ಹೆಚ್ಚು ಹೆಸರುಗಳು ಚರ್ಚೆ ಆಗಿವೆ. 3 … Continue reading ಮೇಲ್ಮನೆ 3 ಸ್ಥಾನಕ್ಕೆ 40ಕ್ಕೂ ಹೆಚ್ಚು ಹೆಸರುಗಳ ಚರ್ಚೆ: ಸಿ.ಟಿ.ರವಿ
Copy and paste this URL into your WordPress site to embed
Copy and paste this code into your site to embed