ಬೆಳಗಾವಿಯಲ್ಲಿ ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

ಬೆಳಗಾವಿ: ಇಲ್ಲಿನ ಚಿಕ್ಕೋಡಿಯ ಹಿರೆಕೋಡಿ ಗ್ರಾಮದಲ್ಲಿ ಇರುವಂತ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಬೆಳಗ್ಗೆ ಉಪ್ಪಿಟ್ಟು ಸೇವಿಸಿದಂತ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೆಕೋಡಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವಂತ ಘಟನೆ ನಡೆದಿದೆ. ಮಕ್ಕಳನ್ನು ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಸತಿ ಶಾಲೆಯಲ್ಲಿ 400ಕ್ಕೂ ಹೆಚ್ಚು ಮಕ್ಕಳಿದ್ದಾರೆ. … Continue reading ಬೆಳಗಾವಿಯಲ್ಲಿ ವಸತಿ ಶಾಲೆಯಲ್ಲಿ ಉಪ್ಪಿಟ್ಟು ತಿಂದು 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ