BREAKING: ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವು

ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಬೂದುರು ಗ್ರಾಮದ ಬಳಿ ಸಂಭವಿಸಿದ ಭೀಕರ ಸಿಡಿಲು ಅವಘಡದಲ್ಲಿ 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆಯ ವಿವರ: ಗ್ರಾಮದ ಕುರಿಗಾಹಿಗಳಾದ ಮಲ್ಲಪ್ಪ, ಆಶಪ್ಪ, ಜಾಲಪ್ಪ ಮತ್ತು ಹನುಮಂತ ಎಂಬುವವರು ಎಂದಿನಂತೆ ತಮ್ಮ ಕುರಿಗಳನ್ನು ಮೇಯಿಸಲು ಕಾಡಿಗೆ ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಹಠಾತ್ ಆಗಿ ಕಾಣಿಸಿಕೊಂಡ ಗುಡುಗು ಸಹಿತ ಮಳೆಯ ವೇಳೆ ಸಿಡಿಲು ಬಡಿದ ಪರಿಣಾಮ, ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ಕುರಿಗಾಹಿಗಳಿಗೆ ಭಾರೀ ನಷ್ಟ: ತಮ್ಮ ಜೀವನಕ್ಕೆ ಆಧಾರವಾಗಿದ್ದ … Continue reading BREAKING: ಯಾದಗಿರಿಯಲ್ಲಿ ಸಿಡಿಲು ಬಡಿದು 50ಕ್ಕೂ ಹೆಚ್ಚು ಕುರಿಗಳು ಸಾವು