ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ಟ್ರಂಪ್ ಅಮೆರಿಕದಲ್ಲಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ, ತಮ್ಮ ಅಮೆರಿಕನ್ ಕನಸುಗಳನ್ನ ಈಡೇರಿಸಲು ಯುಎಸ್ಗೆ ಪ್ರವೇಶಿಸಿದ ಅಕ್ರಮ ವಲಸಿಗರ ವಿರುದ್ಧ ಅಧಿಕಾರಿಗಳು ದಬ್ಬಾಳಿಕೆಯನ್ನ ಪ್ರಾರಂಭಿಸಿದ್ದಾರೆ. ಟ್ರಂಪ್ ಎರಡನೇ ಬಾರಿಗೆ ಶ್ವೇತಭವನಕ್ಕೆ ಮರಳಿದ ಕೇವಲ ಮೂರು ದಿನಗಳ ನಂತರ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ, ನೂರಾರು ಅಕ್ರಮ ವಲಸಿಗರನ್ನ ಬಂಧಿಸಿ ಗಡೀಪಾರು ಮಾಡಲಾಗಿದೆ. ಶ್ವೇತಭವನದ ಅಧಿಕೃತ ಎಕ್ಸ್ ಹ್ಯಾಂಡಲ್ನ ಪೋಸ್ಟ್ನಲ್ಲಿ, ಒಟ್ಟು 538 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ. ಯುಎಸ್ ಅಧಿಕಾರಿಗಳು 538 ಅಕ್ರಮ ವಲಸಿಗರನ್ನು ಬಂಧಿಸಿದ್ದಾರೆ ಮತ್ತು … Continue reading ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ