ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ

ಬೆಂಗಳೂರು: ಆಶೀರ್ವಾದ್‌ ಹ್ಯಾಪಿ ಟಮ್ಮಿ ವೇದಿಕೆಯು ವಿಶ್ವ ಜೀರ್ಣಕ್ರಿಯೆ ದಿನದ ಪ್ರಯುಕ್ತ ಜೀರ್ಣಕ್ರಿಯೆ ಆರೋಗ್ಯದ ಕುರಿತು ಸಮೀಕ್ಷೆ ನಡೆಸಿದ್ದು, ಶೇ.70ರಷ್ಟು ಜನರು ದೈನಂದಿನ ಆಹಾರದಲ್ಲಿ ಫೈಬರ್‌ ಕೊರತೆ ಎದುರಿಸುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ. ಐಟಿಸಿ ಫುಡ್ಸ್ – ಸ್ಟೇಪಲ್ಸ್ ಅಂಡ್ ಅಡ್ಜಸೆನ್ಸೀಸ್ ಚೀಫ್ ಆಪರೇಟಿಂಗ್ ಆಫೀಸರ್ ಅನುಜ್ ರುಸ್ತಗಿ ಮಾತನಾಡಿ, ಇಂದಿನ ಒತ್ತಡದ ಬದುಕಿನಲ್ಲಿ ಸಾಕಷ್ಟು ಜನರು ಸೂಕ್ತ ಆಹಾರವನ್ನೇ ಸೇವಿಸುತ್ತಿಲ್ಲ. ನಾವು ನಡೆಸಿದ ಆಶೀರ್ವಾದ್ ಹ್ಯಾಪಿ ಟಮ್ಮಿ ವೇದಿಕೆಯಡಿ 8 ಲಕ್ಷಕ್ಕಿಂತ ಹೆಚ್ಚಿನ ಜನರ … Continue reading ಶೇ.70ರಷ್ಟು ಭಾರತೀಯರು ಫೈಬರ್‌ ಕೊರತೆಯಿಂದ ಬಳಲುತ್ತಿದ್ದಾರೆ: ವರದಿಯಲ್ಲಿ ಬಹಿರಂಗ