BREAKING: ಬೆಂಗಳೂರಿನಿಂದ ಸೋಮನಹಳ್ಳಿಗೆ ಹೊರಟ ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ಪಾರ್ಥೀವ ಶರೀರ | SM Krishna
ಬೆಂಗಳೂರು: ನಿನ್ನೆ ಅಕಾಲಿಕವಾಗಿ ನಿಧನರಾದಂತ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮಯಾತ್ರೆ ಇದೀಗ ಹುಟ್ಟೂರಿನತ್ತ ಬೆಂಗಳೂರಿನ ಸದಾಶಿವನಗರದಿಂದ ಹೊರಟಿದೆ. ದಾರಿಯುದ್ಧಕ್ಕೂ ಸಾರ್ವಜನಿಕರಿಗೆ ತೆರೆದ ವಾಹನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇಂದು ಬೆಳಿಗ್ಗೆ 10.30ಕ್ಕೆ ಮದ್ಧೂರು ಪಟ್ಟಣವನ್ನು ಮಾಜಿ ಸಿಎಂ ಎಸ್ ಎಂ ಕೃಷ್ಣ ಪಾರ್ಥೀವ ಶರೀರ ತಲುಪಲಿದೆ. ಟೌನ್ ಹಾಲ್ ನಿಂದ ಸಾಗಲಿರುವಂತ ಎಸ್ ಎಂ … Continue reading BREAKING: ಬೆಂಗಳೂರಿನಿಂದ ಸೋಮನಹಳ್ಳಿಗೆ ಹೊರಟ ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ಪಾರ್ಥೀವ ಶರೀರ | SM Krishna
Copy and paste this URL into your WordPress site to embed
Copy and paste this code into your site to embed