BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ

ಬೆಂಗಳೂರು: ಕರ್ನಾಟಕದಲ್ಲಿದ್ದಂತ ಪಾಕಿಸ್ತಾನದ ಬಹುತೇಕ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಾಕಿಸ್ತಾನದ ಪ್ರಜೆಗಳನ್ನು ಈಗಾಗಲೇ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡಿಪಾರಾಗಿದ್ದಾರೆ ಎಂದರು. ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು … Continue reading BIG NEWS: ಪಾಕಿಸ್ತಾನದ ಬಹುತೇಕ ಪ್ರಜೆಗಳು ರಾಜ್ಯದಿಂದ ಗಡಿಪಾರು: ಸಿಎಂ ಸಿದ್ಧರಾಮಯ್ಯ ಮಾಹಿತಿ