BREAKING: ಮೋಸ್ಟ್ ವಾಂಟೆಡ್ ಕ್ರಿಮಿನಲ್ ‘ಮೌಸಿನ್ ಶುಕುರ್’ಗೆ 14 ದಿನ ನ್ಯಾಯಾಂಗ ಬಂಧನ
ಉತ್ತರ ಕನ್ನಡ: ರಾಜ್ಯದಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಎಂಬುದಾಗಿಯೇ ಮೌಸಿನ್ ಶುಕುರ್ ನನ್ನು ಕರೆಯಲಾಗುತ್ತಿತ್ತು. ಇಂತಹ ಆರೋಪಿ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯದಿಂದ ಈ ಆದೇಶ ಮಾಡಲಾಗಿದೆ. ಅನೀಸ್ ಕೊಲೆ ಕೇಸಲ್ಲಿ ಮೌಸಿನ್ ಶುಕುರ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಮೋಸ್ಟ್ ವಾಂಟೆಡ್ … Continue reading BREAKING: ಮೋಸ್ಟ್ ವಾಂಟೆಡ್ ಕ್ರಿಮಿನಲ್ ‘ಮೌಸಿನ್ ಶುಕುರ್’ಗೆ 14 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed