BREAKING: ಆಪರೇಷನ್ ಸಿಂದೂರ್‌ನಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಫಿನಿಶ್: ಇಲ್ಲಿದೆ ಭಾರತೀಯ ಸೇನೆ ಹತ್ಯೆಗೈದವರ ಲೀಸ್ಟ್
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ನಿಖರ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಸರ್ಕಾರಿ ಮೂಲಗಳ ಪ್ರಕಾರ, ಲಷ್ಕರ್-ಎ-ತೈಬಾ ಮತ್ತು ಜೈಶ್-ಎ-ಮೊಹಮ್ಮದ್‌ನ ಐದು ಉನ್ನತ ಕಮಾಂಡರ್‌ಗಳು ಇದರಲ್ಲಿ ಸೇರಿದ್ದಾರೆ. ಭಾರತದ ದಾಳಿಯಲ್ಲಿ ಹತ್ಯೆಯಾದಂತ ಭಯೋತ್ಪಾದಕರ ಪಟ್ಟಿ ಹೀಗಿದೆ 1. ಮುದಾಸರ್ ಖಾದಿಯಾನ್ ಖಾಸ್ ಅಲಿಯಾಸ್ ಮುದಾಸರ್ ಅಲಿಯಾಸ್ ಅಬು ಜುಂದಾಲ್: ಲಷ್ಕರ್-ಎ-ತೈಬಾಗೆ ಸೇರಿದ ಅವರು ಮುರಿಡ್ಕೆಯ ಮರ್ಕಜ್ ತೈಬಾದ ಉಸ್ತುವಾರಿ ವಹಿಸಿದ್ದರು ಮತ್ತು … Continue reading BREAKING: ಆಪರೇಷನ್ ಸಿಂದೂರ್‌ನಲ್ಲಿ ಮೋಸ್ಟ್ ವಾಂಟೆಂಡ್ ಉಗ್ರರು ಫಿನಿಶ್: ಇಲ್ಲಿದೆ ಭಾರತೀಯ ಸೇನೆ ಹತ್ಯೆಗೈದವರ ಲೀಸ್ಟ್
Copy and paste this URL into your WordPress site to embed
Copy and paste this code into your site to embed