BREAKING: ಬೆಂಗಳೂರಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು

ಬೆಂಗಳೂರು: ನಗರದಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ತಾಯಿ ಹಾಗೂ ಮರಿ ಚಿರತೆ ಓಡಾಡುತ್ತಿರುವುದನ್ನು ಕಂಡಿರುವಂತ ಜನರು ಆತಂಕದಲ್ಲಿ, ಭಯ ಭೀತಿಯಲ್ಲಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. ಕಳೆದ ಮೂರು ತಿಂಗಳಿನಿಂದ 10ಕ್ಕೂ ಹೆಚ್ಚು ನಾಯಿ, ಕುರಿ, ಮೇಕೆಗಳನ್ನು ಹೊತ್ತೊಯ್ದು ಚಿರತೆ ತಿಂದಿರುವುದಾಗಿ ಹೇಳಲಾಗುತ್ತಿದೆ. ಇನ್ನೂ ಬನಶಂಕರಿಯ 6ನೇ ಹಂತದಲ್ಲಿ ತಾಯಿ ಮತ್ತು ಮರಿ ಚಿರತೆ ಕಂಡಿರುವಂತ ಜನರು ಸಂಜೆ ಹಾಗೂ ಬೆಳಗಿನ ವೇಳೆಯಲ್ಲಿ ಮನೆಯಿಂದ ಹೊರ ಬಾರದೇ … Continue reading BREAKING: ಬೆಂಗಳೂರಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು