BREAKING: ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿ, ತಾನು ಅತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಮತಾ ಎನ್ನುವಂತ ಸಾಹು ಎನ್ನುವಂತ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳ ಕುತ್ತಿಗೆಗೆ ಹಗ್ಗದಿಂದ ಬಿಗಿದು ಕೊಲೆ ಮಾಡಿದ್ದಾರೆ. ಆ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಲು ಯತ್ನಿಸಿದಂತ ಘಟನೆ ನಡೆದಿದೆ. ಶಂಭು (7) ಹಾಗೂ ಶಿಯಾ(3) ಎನ್ನುವಂತ ಇಬ್ಬರು ಮಕ್ಕಳನ್ನು ಕೊಲೆ ಮಾಡಿರುವುದಾಗಿ ಮಮತಾ … Continue reading BREAKING: ಬೆಂಗಳೂರಲ್ಲಿ ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ
Copy and paste this URL into your WordPress site to embed
Copy and paste this code into your site to embed