ಮಂಡ್ಯ: ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ವಿಸಿ ನಾಲೆಗೆ ಎಸೆದು ತಾನೂ ಆತ್ಮಹತ್ಯೆಗೆ ತಾಯಿಯೊಬ್ಬಳು ನೀರಿಗೆ ಹಾರಿದಂತ ಘಟನೆ ನಡೆದಿದೆ. ತಾಯಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಇಬ್ಬರು ಮಕ್ಕಳು ಮಾತ್ರ ನೀರುಪಾಲಾಗಿದ್ದಾರೆ.
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಗೆ ತಾಯಿ ವಿದ್ಯಾ ಎಂಬುವರು ಕೌಟುಂಬಿಕ ಕಲಹದಿಂದ ತನ್ನ ಇಬ್ಬರು ಮಕ್ಕಳನ್ನು ಎಸೆದು, ತಾನು ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಮಹಿಳೆ ನಾಲೆಗೆ ಹಾರಿದ್ದನ್ನು ಗಮನಿಸಿದಂತ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ. ಆದರೇ ನೀರಿನ ಸೆಳೆತ ಹೆಚ್ಚಿದ ಹಿನ್ನಲೆಯಲ್ಲಿ ಮಕ್ಕಳ ಮಾತ್ರ ನೀರುಪಾಲಾಗಿ ಕೊಚ್ಚಿ ಹೋಕಿದ್ದಾರೆ.
SHOCKING: ರಾಜ್ಯದಲ್ಲಿ ಪತ್ನಿ ಕಿರುಕುಳಕ್ಕೆ ಮತ್ತೊಂದು ಬಲಿ: ಡೆತ್ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ