ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ‘ಕಾವೇರಿ ತಾಯಿ’ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮಂಡ್ಯ : “ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು. ಕೆಆರ್ ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ … Continue reading ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವ ಶಕ್ತಿ ‘ಕಾವೇರಿ ತಾಯಿ’ ನೀಡುತ್ತಾಳೆ: ಡಿಸಿಎಂ ಡಿ.ಕೆ.ಶಿವಕುಮಾರ್