ಚಾಮರಾಜನಗರ: ಜಿಲ್ಲೆಯಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ, ತಾನು ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಧಾರುಣ ಘಟನೆ ನಡೆದಿದೆ.
ಚಾಮರಾಜನಗರದ ಹನೂರು ತಾಲ್ಲೂಕಿನ ಕಾಡುಹೊಲದಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಸುಶೀಲಾ(30) ಎಂಬುವರು ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ, ಆ ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ತಾಯಿ ಸುಶೀಲಾ(30), ಮಕ್ಕಳಾದಂತ ಪುತ್ರಿ ದಿವ್ಯಾ(11) ಹಾಗೂ ಪುತ್ರ ಚಂದ್ರು(8) ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಮಲೆಮಹದೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಲೇಷ್ಯಾ ಮಾಜಿ ಪ್ರಧಾನಿ ಅಬ್ದುಲ್ಲಾ ಅಹ್ಮದ್ ಬದವಿ ನಿಧನ | Abdullah Ahmad Badawi No More
SBI ಗೃಹ ಸಾಲ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 25 ಬೇಸಿಸ್ ಪಾಯಿಂಟ್ಸ್ ಕಡಿತ | SBI Home loans