ಮೈಸೂರು: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವಂತ ಮನಕಲಕುವಂತ ಘಟನೆ ನಡೆದಿದೆ.
ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವಂತ ಘಟನೆ ನಡೆದಿದೆ. ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹೇಮಲತಾ(38) ಹಾಗೂ ಮಕ್ಕಳಾದಂತ ಅನು(15), ಚೇತನ್(13) ನೇಣು ಬಿಗಿದು, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SHOCKING: ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ
Watch Video: ರಾಜ್ಯದಲ್ಲಿ ಮತ್ತೊಂದು ಖಾಸಗಿ ಬಸ್ ಅಗ್ನಿ ಅವಘಡ: ಪ್ರಾಣಾಪಾಯದಿಂದ ಪ್ರಯಾಣಿಕರು ಪಾರು








