BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೈಸೂರು: ಜಿಲ್ಲೆಯಲ್ಲಿ ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವಂತ ಮನಕಲಕುವಂತ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವಂತ ಘಟನೆ ನಡೆದಿದೆ. ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ಹೇಮಲತಾ(38) ಹಾಗೂ ಮಕ್ಕಳಾದಂತ ಅನು(15), ಚೇತನ್(13) ನೇಣು ಬಿಗಿದು, ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್.ಮಠದ ಕೊಪ್ಪಲು ಗ್ರಾಮದಲ್ಲಿ ನೇಣುಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಪಿರಿಯಾಪಟ್ಟಣ ಪೊಲೀಸ್ … Continue reading BREAKING: ಮೈಸೂರಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed