ಮತ್ತೆ ಹಾಲಿನ ದರವನ್ನು ಹೆಚ್ಚಳ ಮಾಡಿದ ಮದರ್ ಡೈರಿ

ನವದೆಹಲಿ: ದೆಹಲಿ-ಎನ್ಸಿಆರ್ ಮಾರುಕಟ್ಟೆಯಲ್ಲಿ ಸೋಮವಾರದಿಂದ ಜಾರಿಗೆ ಬರುವಂತೆ ಪೂರ್ಣ ಕೆನೆಭರಿತ ಹಾಲಿನ ಬೆಲೆಯನ್ನು ಲೀಟರ್ಗೆ 1 ರೂ.ಗಳಷ್ಟು ಮತ್ತು ಟೋಕನ್ ಹಾಲಿನ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ.ಗಳಷ್ಟು ಹೆಚ್ಚಿಸಲು ಮದರ್ ಡೈರಿ ನಿರ್ಧರಿಸಿದೆ. ಮದರ್ ಡೈರಿ ಪೂರ್ಣ ಕೆನೆಭರಿತ ಹಾಲಿನ ಬೆಲೆಯನ್ನು ಲೀಟರ್ ಗೆ ₹ 1 ರಿಂದ ₹ 64 ಕ್ಕೆ ಹೆಚ್ಚಿಸಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ. ಆದರೆ ಕಂಪನಿಯು 500 ಎಂಎಲ್ ಪ್ಯಾಕ್ಗಳಲ್ಲಿ ಮಾರಾಟವಾಗುವ ಪೂರ್ಣ ಕೆನೆಭರಿತ ಹಾಲಿನ ಬೆಲೆಯನ್ನು ಪರಿಷ್ಕರಿಸಿಲ್ಲ. … Continue reading ಮತ್ತೆ ಹಾಲಿನ ದರವನ್ನು ಹೆಚ್ಚಳ ಮಾಡಿದ ಮದರ್ ಡೈರಿ