ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ – ಮಗಳು ಉತ್ತೀರ್ಣ | Karnataka SSLC Result 2022

ವಿಜಯನಗರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ – ಮಗಳು ಉತ್ತೀರ್ಣರಾಗಿದ್ದಾರೆ. ವಿಜಯನಗರದ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ನಿವಾಸಿ, ಚಿಲುಗೋಡಿ ಹೈಸ್ಕೂಲ್‌ ಶಿಕ್ಷಕ ಬಿ.ರಾಮಜ್ಜರ ಪತ್ನಿ ಸವಿತಾ (37) ಹಾಗೂ ಮಗಳು ಚೇತನಾ ಇಬ್ಬರೂ ಈ ವರ್ಷ ಎಸ್​ಎಸ್​​ಎಲ್​ಸಿ ಪರೀಕ್ಷೆ ಬರೆದು ತೇರ್ಗಡೆಯಾದ ತಾಯಿ – ಮಗಳು. ಪಠ್ಯಪುಸ್ತಕದಲ್ಲಿ ʻ ಬ್ರಹ್ಮಶ್ರೀ ನಾರಾಯಣ ಗುರುʼಗಳ ಸಂದೇಶಗಳನ್ನು ಕೈ ಬಿಡುವ ಪ್ರಶ್ನೆಯಿಲ್ಲ : ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ಸವಿತಾ 2002-03ರ ಎಸ್ಎಸ್ಎಲ್‌ಸಿ ವಿದ್ಯಾರ್ಥಿಯಾಗಿದ್ದರು. ವೈವಾಹಿಕ ಕಾರಣದಿಂದ ಎಸ್ಎಸ್ಎಲ್‌ಸಿ … Continue reading ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಒಟ್ಟಿಗೆ ಬರೆದ ತಾಯಿ – ಮಗಳು ಉತ್ತೀರ್ಣ | Karnataka SSLC Result 2022