CRIME NEWS: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ, FIR ದಾಖಲು

ಬೆಂಗಳೂರು: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಸೊಸೆಗೆ ಕಿರುಕುಳ ನೀಡಲಾಗಿದೆ. ಈ ಸಂಬಂಧ ಸೊಸೆ ನೀಡಿದಂತ ದೂರಿನ ಹಿನ್ನಲೆಯಲ್ಲಿ ಅತ್ತೆ-ಮಾವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಬೆಂಗಳೂರಿ ಬಿಟಿಎಂ ಲೇಔಟ್ ನಿವಾಸಿ ಯಾಸೀನ್ ಪಾಷಾ ಮತ್ತು ಪತ್ನಿ ಶಾಸೀಯಾರಿಂದ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 351(2), 352,2(5) ರಡಿ ಪ್ರಕರಣ ದಾಖಲಾಗಿದೆ. ಯಾಸೀನ್ ಪಾಷಾ ಹಾಗೂ ಶಾಸೀಯಾ ಜೊತೆಗೆ ಕಳೆದ ಮೇ ತಿಂಗಳಿನಲ್ಲಿ ನಿಶ್ಚಿತಾರ್ಥವಾಗಿತ್ತು. ಆದರೇ ನಂತ್ರ ದಿನಗಳಲ್ಲಿ ಮದುವೆ ಮಾಡಲು ಹುಡುಗನ ಪೋಷಕರು ನಿರಾಕಸಿದ್ದರು. … Continue reading CRIME NEWS: ಮಾವನ ಜೊತೆಗೆ ಅಕ್ರಮ ಸಂಬಂಧ ಹೊಂದುವಂತೆ ಅತ್ತೆಯಿಂದಲೇ ಸೊಸೆಗೆ ಕಿರುಕುಳ, FIR ದಾಖಲು