ಮೈಸೂರು : ಬೆಳಗಾವಿ ಆಯ್ತು ಇದೀಗ ಸಾಂಸ್ಕೃತಿಕ ನಗರಿ ಮೈಸೂರಿನ ಮೇಟಗಳ್ಳಿಯ ನೋಟು ಮುದ್ರಣಾಲಯ ಸುತ್ತ ಚಿರತೆ ಪ್ರತ್ಯಕ್ಷಗೊಂಡಿದೆ. ಈ ಹಿನ್ನೆಲೆ ಕಳೆದ ಒಂದು ವಾರದಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಸ್ಥಳೀಯ ಜನರಲ್ಲಿ ಆತಂಕ ಹೆಚ್ಚಾಗಿದೆ.
ವಿದ್ಯಾರ್ಥಿಗಳೇ ಗಮನಿಸಿ : ಹಳೆಯ ಪಾಸ್, ರಸೀದಿ ತೋರಿಸಿ `KSRTC’ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ
2 ಮರಿಗಳೊಂದಿಗೆ ತಾಯಿ ಚಿರತೆ ಓಡಾಟ ಮಾಡುತ್ತಿರುವ ದೃಶ್ಯವಾಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳೀಯ ಆರ್ಬಿಐ ನೌಕರರ ಓಡಾಟಕ್ಕೆ ಆತಂಕ ಎದುರಾಗಿದೆ.
ವಿದ್ಯಾರ್ಥಿಗಳೇ ಗಮನಿಸಿ : ಹಳೆಯ ಪಾಸ್, ರಸೀದಿ ತೋರಿಸಿ `KSRTC’ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ