ಬೆಂಗಳೂರು : ಸಿಲಿಕಾನ್ ಸಿಟಿಯ ಹೊಸಗುಡ್ಡದ ಹಳ್ಳಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ತಾಯಿ ಮಗನ ಶವಪತ್ತೆಯಾಗಿದೆ. ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನಪ್ಪಿರುವ ಶಂಕೆ ವ್ಯಕ್ತಪಡಿಸಲಾಗಿದೆ.ಈ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಲ್ಲೆ ಬ್ಯಾಟರಾಯನಪುರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
BIGG NEWS: ಚುನಾವಣಾ ಆಯೋಗದಿಂದ ಇನ್ನೂ 86 ರಾಜಕೀಯ ಪಕ್ಷಗಳು, 253 ʼನಿಷ್ಕ್ರಿಯʼ ಘೋಷಣೆ