BIG NEWS: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್​ ಕಿರುಕುಳ: ಮಂಡ್ಯದಲ್ಲಿ ತಾಯಿ-ಮಗ ಆತ್ಮಹತ್ಯೆ!

ಮಂಡ್ಯ : ಸಿಎಂ ಸಿದ್ಧರಾಮಯ್ಯ ಅವರ ವಾರ್ನಿಂಗ್ ನಡುವೆಯೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಈಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಾಯಿಯ ಸಾವಿನ ಸುದ್ದಿಯನ್ನು ಕೇಳಿದಂತ ಪುತ್ರ ರಂಜಿತ್ ಎಂಬುವರು ಹಲಗೂರು ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದಹಾಗೇ … Continue reading BIG NEWS: ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್​ ಕಿರುಕುಳ: ಮಂಡ್ಯದಲ್ಲಿ ತಾಯಿ-ಮಗ ಆತ್ಮಹತ್ಯೆ!