ಸೊರಬದ ‘ಉಳವಿ ಪ್ರೌಢ ಶಾಲೆ’ಯಲ್ಲಿ ‘ತಾಯಂದಿರ ಸಭೆ’, ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ಪ್ರೌಢ ಶಾಲೆಯಲ್ಲಿ ತಾಯಂದಿರ ಸಭೆ ಹಾಗೂ ಮಕ್ಕಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿರುವಂತ ಕಾರ್ಯಕ್ರಮವ ಯಶಸ್ವಿಯಾಗಿ ನಡೆಸಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬದ ಉಳವಿ ಪ್ರೌಢ ಶಾಲೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರೊಂದಿಗೆ ಎಲ್ಲಾ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ 180 ತಾಯಂದಿರು ಭಾಗವಹಿಸಿದ್ದರು. ಮಕ್ಕಳು ಸುರಕ್ಷತೆಯ ಬಗ್ಗೆ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಾಸ್ತವಿಕವಾಗಿ ಮಾತನಾಡಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರ್ವಾಹಣಾಧಿಕಾರಿಗಳವರ ಮಾರ್ಗದರ್ಶನದಲ್ಲಿ ನಡೆದ ಸಭಾ ನಡಾವಳಿಯ … Continue reading ಸೊರಬದ ‘ಉಳವಿ ಪ್ರೌಢ ಶಾಲೆ’ಯಲ್ಲಿ ‘ತಾಯಂದಿರ ಸಭೆ’, ಮಕ್ಕಳ ಸುರಕ್ಷತೆ ಬಗ್ಗೆ ಜಾಗೃತಿ