BIG NEWS: ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ

ಮೈಸೂರು: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಎಲ್ಲಾ ಧರ್ಮದ ತಾಯಂದಿರು ಗಂಡ-ಮಕ್ಕಳನ್ನು ಕಳೆದುಕೊಳ್ತಾರೆ ಎಂಬುದಾಗಿ ಡಾ.ಯತೀಂದ್ರ ಸಿದ್ಧರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಪ್ರಧಾನಿ ಮೋದಿ ಅವರನ್ನು ಟೀಕಿಸೋ ಭರದಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ, ಜನರ ಟೀಕೆಗೆ ಗುರಿಯಾಗಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 70 ವರ್ಷಗಳಿಂದ ರಾಜ್ಯದಲ್ಲಿ ವಿವಿಧ ಪಕ್ಷಗಳು ಆಡಳಿತ ನಡೆಸಿದ್ದಾವೆ. ಯಾವಾಗ್ಲೂ ಹಿಂದೂಗಳಿಗೆ ಅನ್ಯಾಯ ಆಗಿಲ್ಲ. ಈ ಸಲ ಏನಾದ್ರೂ ಬಿಜೆಪಿ … Continue reading BIG NEWS: ‘ಬಿಜೆಪಿ’ ಅಧಿಕಾರಕ್ಕೆ ಬಂದ್ರೆ ತಾಯಂದಿರು ‘ಗಂಡ-ಮಕ್ಕಳ’ನ್ನ ಕಳೆದುಕೊಳ್ತಾರೆ: ಯತೀಂದ್ರ ವಿವಾದ್ಮಕ ಹೇಳಿಕೆ