Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಲೋಕ ಕಲ್ಯಾಣಾರ್ಥವಾಗಿ ವಿಷ್ಣು ಎತ್ತಿದ ದಶಾವತಾರದ ಸಂಕ್ಷಿಪ್ತ ಪರಿಚಯ ಇಲ್ಲಿದೆ

03/02/2026 9:43 AM

ಚಿಕ್ಕಬಳ್ಳಾಪುರದಲ್ಲಿ ಯುವಕ, ಯುವತಿಯನ್ನು ಅಡಗಟ್ಟಿ ನೈತಿಕ ಪೊಲೀಸ್ ಗಿರಿ : ಇಬ್ಬರು ಅನ್ಯಕೋಮಿನ ಪುಂಡರು ಅರೆಸ್ಟ್!

03/02/2026 9:39 AM

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ.!
KARNATAKA

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದು ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ.!

By kannadanewsnow5725/12/2024 8:16 AM

ಬೆಂಗಳೂರು : ಡಿಸೆಂಬರ್ 25 ರ ಕ್ರಿಸ್​ಮಸ್ ಹಬ್ಬದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಹಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದು, ಇಂದು ಕ್ರಿಸ್ಮಸ್ ಹಿನ್ನೆಲೆಯಲ್ಲಿ ರಿಚರ್ಡ್ ಪಾರ್ಕ್ ಹತ್ತಿರ ಡೇವಿಸ್ ರಸ್ತೆಯಲ್ಲಿರುವ ಹೋಲಿ ಗೋಸ್ಟ್ ಚರ್ಚ್​ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಕೆಳಕಂಡ ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ಈ ಮಾರ್ಗದಲ್ಲಿ ಸಂಚಾರ ನಿರ್ಬಂಧ
ಡೇವಿಸ್ ರಸ್ತೆಯಲ್ಲಿ ಜಾನ್ ಆರ್ಮ್ ಸ್ಟ್ರಾಂಗ್ ರಸ್ತೆ ಜಂಕ್ಷನ್‌ನಿಂದ ಕುಕ್ಸನ್ ರಸ್ತೆ ಜಂಕ್ಷನ್‌ ವರೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಹೀಗಿದೆ ಸಂಚಾರಿ ಸಲಹೆ
ಡೇವಿಸ್ ರಸ್ತೆ ಕಡೆಯಿಂದ ಹೆಚ್​​.ಎಂ ರಸ್ತೆ ಕಡೆಗೆ ಸಂಚರಿಸುವವರು ಡೇವಿಸ್ ರಸ್ತೆಯಲ್ಲಿ ಜಾನ್ ಆರ್ಮ್‌ ಸ್ಟ್ರಾಂಗ್ ರಸ್ತೆ ಜಂಕ್ಷನ್‌ನಲ್ಲಿ ಬಲ ತಿರುವು ಪಡೆದು ನೇರವಾಗಿ ಸಾಗಿ ವಿವಿಯಾನಿ ರಸ್ತೆಯಲ್ಲಿ ಎಡತಿರುವು ಪಡೆದು ನೇರವಾಗಿ ಸಂಚರಿಸಿ ಕುಕ್ಸನ್ ರಸ್ತೆಯಲ್ಲಿ ಎಡತಿರುವು ಪಡೆದು ಡೇವಿಸ್ ರಸ್ತೆ ತಲುಪಿ ನಂತರ ಡೇವಿಸ್ ರಸ್ತೆಯಲ್ಲಿ ಸ್ಮೃತಿರುವು ಪಡೆದು ಹೆಚ್.ಎಂ ರಸ್ತೆ ಕಡೆಗೆ ಹೋಗಬಹುದು ಎಂದು ತಿಳಿಸಲಾಗಿದೆ.

ಡೇವಿಸ್ ರಸ್ತೆ, ಬಾಣಸವಾಡಿ ಮುಖ್ಯರಸ್ತೆ, ವೀಲ್ಡರ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ, ಹೇನ್ ರಸ್ತೆ ಮತ್ತು ಪ್ರಾಮಿನೇಡ್ ರಸ್ತೆಯಲ್ಲಿ ಎಲ್ಲಾ ರೀತಿ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಮನಾಕ್ಷಿ ಕೋಯಿಲ್ ಸ್ಟ್ರೀಟ್ ಸೆಂಟ್ರಲ್ ಸ್ಟ್ರೀಟ್ ರಸ್ತೆ , ಸೆಂಟ್ರಲ್ ಸ್ಪೀಟ್ ರಸ್ತೆ ಮತ್ತು ನರೋನಾ ರಸ್ತೆ ವಾಹನ ನಿಲುಗಡೆ ನಿಷೇಧಿಸಲಾಗಿದ್ದು, ಶಿವಾಜಿನಗರ ಬಿ.ಎಂ.ಟಿ.ಸಿ ಬಸ್ ನಿಲ್ದಾಣ 1ನೇ ಮತ್ತು 2ನೇ ಮಹಡಿ ಬಳಿಕ ವಾಹನ ಪಾರ್ಕಿಂಗ್ ಮಾಡಬಹುದು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

Motorists in Bengaluru should note: Traffic on this road will be banned today. ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಏ.1ರಿಂದ ಈ ಮಾರ್ಗದಲ್ಲಿ ಒಂದು ವರ್ಷ ಸಂಚಾರ ಬಂದ್ Bengaluru: Traffic on this route to be closed for a year from April 1
Share. Facebook Twitter LinkedIn WhatsApp Email

Related Posts

ಲೋಕ ಕಲ್ಯಾಣಾರ್ಥವಾಗಿ ವಿಷ್ಣು ಎತ್ತಿದ ದಶಾವತಾರದ ಸಂಕ್ಷಿಪ್ತ ಪರಿಚಯ ಇಲ್ಲಿದೆ

03/02/2026 9:43 AM5 Mins Read

ಚಿಕ್ಕಬಳ್ಳಾಪುರದಲ್ಲಿ ಯುವಕ, ಯುವತಿಯನ್ನು ಅಡಗಟ್ಟಿ ನೈತಿಕ ಪೊಲೀಸ್ ಗಿರಿ : ಇಬ್ಬರು ಅನ್ಯಕೋಮಿನ ಪುಂಡರು ಅರೆಸ್ಟ್!

03/02/2026 9:39 AM1 Min Read

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM1 Min Read
Recent News

ಲೋಕ ಕಲ್ಯಾಣಾರ್ಥವಾಗಿ ವಿಷ್ಣು ಎತ್ತಿದ ದಶಾವತಾರದ ಸಂಕ್ಷಿಪ್ತ ಪರಿಚಯ ಇಲ್ಲಿದೆ

03/02/2026 9:43 AM

ಚಿಕ್ಕಬಳ್ಳಾಪುರದಲ್ಲಿ ಯುವಕ, ಯುವತಿಯನ್ನು ಅಡಗಟ್ಟಿ ನೈತಿಕ ಪೊಲೀಸ್ ಗಿರಿ : ಇಬ್ಬರು ಅನ್ಯಕೋಮಿನ ಪುಂಡರು ಅರೆಸ್ಟ್!

03/02/2026 9:39 AM

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM

ಯುಎಸ್ ಹೌಸ್ ಎಪ್ಸ್ಟೀನ್ ತನಿಖೆಯಲ್ಲಿ ಸಾಕ್ಷ್ಯ ಹೇಳಲು ಬಿಲ್, ಹಿಲರಿ ಕ್ಲಿಂಟನ್ ಒಪ್ಪಿಗೆ

03/02/2026 9:12 AM
State News
KARNATAKA

ಲೋಕ ಕಲ್ಯಾಣಾರ್ಥವಾಗಿ ವಿಷ್ಣು ಎತ್ತಿದ ದಶಾವತಾರದ ಸಂಕ್ಷಿಪ್ತ ಪರಿಚಯ ಇಲ್ಲಿದೆ

By kannadanewsnow0503/02/2026 9:43 AM KARNATAKA 5 Mins Read

ದಶಾವತಾರದ ಸಂಕ್ಷಿಪ್ತ ಪರಿಚಯ ಬ್ರಹ್ಮದೇವ ಸೃಷ್ಟಿಕರ್ತನಾದರೆ, ವಿಷ್ಣು ಸ್ಥಿತಿ ಸ್ಥಾಪಕ, ಶಿವಲಯಕರ್ತ. ತ್ರಿಮೂರ್ತಿಗಳಲ್ಲಿ ಸ್ಥಿತಿ ಸ್ಥಾಪಕನಾದ ಶ್ರೀಮನ್ನಾರಾಯಣ ದುಷ್ಟರನ್ನು ಸಂಹರಿಸಲು…

ಚಿಕ್ಕಬಳ್ಳಾಪುರದಲ್ಲಿ ಯುವಕ, ಯುವತಿಯನ್ನು ಅಡಗಟ್ಟಿ ನೈತಿಕ ಪೊಲೀಸ್ ಗಿರಿ : ಇಬ್ಬರು ಅನ್ಯಕೋಮಿನ ಪುಂಡರು ಅರೆಸ್ಟ್!

03/02/2026 9:39 AM

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM

BREAKING : ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಇಂದು 12 ಆರೋಪಿಗಳಿಗೆ ಶಿಕ್ಷೆ ಪ್ರಕಟ

03/02/2026 9:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.