Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳಿನ ಐತಿಹಾಸಿಕ ಚುನಾವಣೆಗೆ ಬಾಂಗ್ಲಾದೇಶ ಸಜ್ಜು: ಹಸೀನಾ ಪದಚ್ಯುತಿಯ ನಂತರ ಮೊದಲ ಮತದಾನ, ಸಂಘರ್ಷದ ಭೀತಿಯ ನಡುವೆ ಬಿಗಿ ಭದ್ರತೆ !

11/02/2026 11:34 AM
BREAKING NEWS

BREAKING : ಕೆನಡಾದ ಶಾಲೆ ಒಂದರಲ್ಲಿ ಸಾಮೂಹಿಕ ಗುಂಡಿನ ದಾಳಿ : 10 ಜನ ಬಲಿ, 27ಕ್ಕೂ ಹೆಚ್ಚು ಮದಿಗೆ ಗಾಯ!

11/02/2026 11:31 AM

ಹಾಸನ : ಅನುದಾನ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಲೋಕಾಗೆ ದೂರು ನೀಡಿದ ರೈತನ ಮೇಲೆ, ಗ್ರಾ.ಪಂ ಸದಸ್ಯನಿಂದ ಹಲ್ಲೆ!

11/02/2026 11:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆ ಕುರಿತು ಇಲ್ಲಿದೆ ಮಾಹಿತಿ
KARNATAKA

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆ ಕುರಿತು ಇಲ್ಲಿದೆ ಮಾಹಿತಿ

By kannadanewsnow5707/07/2024 11:09 AM

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಸರ್ಕಾರವು ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ ಅವರು ನ್ಯಾಯಪೀಠದ ಮುಂದೆ ಹಾಜರಾಗಿ, ಎಚ್‌ಎಸ್‌ಆರ್​ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ತಿಳಿಸಿದರು.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿತು. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ.

ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್‌ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್‌ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಅಳವಡಿಸಬೇಕು.

ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?

ಇಲ್ಲಿ ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ

* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು.

Motorists should note: Here's all you need to know about the installation of 'HSRP' number plate ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ 10 ದಿನ ಮಾತ್ರ ಬಾಕಿ!
Share. Facebook Twitter LinkedIn WhatsApp Email

Related Posts

ಹಾಸನ : ಅನುದಾನ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಲೋಕಾಗೆ ದೂರು ನೀಡಿದ ರೈತನ ಮೇಲೆ, ಗ್ರಾ.ಪಂ ಸದಸ್ಯನಿಂದ ಹಲ್ಲೆ!

11/02/2026 11:30 AM1 Min Read

BREAKING :’ಮ್ಯಾಟ್ರಿಮೋನಿಯಲ್ಲಿ’ 9 ಯುವತಿಯರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಅರೆಸ್ಟ್!

11/02/2026 11:20 AM1 Min Read

ಈ ರಹಸ್ಯ ತಿಳಿದರೆ `ಮಧುಮೇಹ’ವನ್ನು ಸುಲಭವಾಗಿ ನಿಯಂತ್ರಿಸಬಹುದು : ಔಷಧಿ ಇಲ್ಲದೆ ಹೀಗೆ ಕಡಿಮೆ ಮಾಡಿಕೊಳ್ಳಿ..!

11/02/2026 11:16 AM2 Mins Read
Recent News

ನಾಳಿನ ಐತಿಹಾಸಿಕ ಚುನಾವಣೆಗೆ ಬಾಂಗ್ಲಾದೇಶ ಸಜ್ಜು: ಹಸೀನಾ ಪದಚ್ಯುತಿಯ ನಂತರ ಮೊದಲ ಮತದಾನ, ಸಂಘರ್ಷದ ಭೀತಿಯ ನಡುವೆ ಬಿಗಿ ಭದ್ರತೆ !

11/02/2026 11:34 AM
BREAKING NEWS

BREAKING : ಕೆನಡಾದ ಶಾಲೆ ಒಂದರಲ್ಲಿ ಸಾಮೂಹಿಕ ಗುಂಡಿನ ದಾಳಿ : 10 ಜನ ಬಲಿ, 27ಕ್ಕೂ ಹೆಚ್ಚು ಮದಿಗೆ ಗಾಯ!

11/02/2026 11:31 AM

ಹಾಸನ : ಅನುದಾನ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಲೋಕಾಗೆ ದೂರು ನೀಡಿದ ರೈತನ ಮೇಲೆ, ಗ್ರಾ.ಪಂ ಸದಸ್ಯನಿಂದ ಹಲ್ಲೆ!

11/02/2026 11:30 AM

BREAKING :’ಮ್ಯಾಟ್ರಿಮೋನಿಯಲ್ಲಿ’ 9 ಯುವತಿಯರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಅರೆಸ್ಟ್!

11/02/2026 11:20 AM
State News
KARNATAKA

ಹಾಸನ : ಅನುದಾನ ದುರ್ಬಳಕೆ ಮಾಡುತ್ತಿದ್ದಾರೆ ಎಂದು ಲೋಕಾಗೆ ದೂರು ನೀಡಿದ ರೈತನ ಮೇಲೆ, ಗ್ರಾ.ಪಂ ಸದಸ್ಯನಿಂದ ಹಲ್ಲೆ!

By kannadanewsnow0511/02/2026 11:30 AM KARNATAKA 1 Min Read

ಹಾಸನ : ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಕ್ಕೆ ರೈತನ ಮೇಲೆ ಹಲ್ಲೆ ನಡೆಸಲಾಗಿದೆ ಅನುದಾನ ದುರ್ಬಳಕೆ ಆರೋಪ ಮಾಡಿದ್ದ ರೈತ ರವಿ…

BREAKING :’ಮ್ಯಾಟ್ರಿಮೋನಿಯಲ್ಲಿ’ 9 ಯುವತಿಯರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚನೆ : ಇಬ್ಬರು ಅರೆಸ್ಟ್!

11/02/2026 11:20 AM

ಈ ರಹಸ್ಯ ತಿಳಿದರೆ `ಮಧುಮೇಹ’ವನ್ನು ಸುಲಭವಾಗಿ ನಿಯಂತ್ರಿಸಬಹುದು : ಔಷಧಿ ಇಲ್ಲದೆ ಹೀಗೆ ಕಡಿಮೆ ಮಾಡಿಕೊಳ್ಳಿ..!

11/02/2026 11:16 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ` HRMS-2’ ಸಮಸ್ಯೆ ಪರಿಹಾರಕ್ಕೆ ಸರ್ಕಾರದಿಂದ ಮಹತ್ವದ ಆದೇಶ

11/02/2026 10:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.