ಬೆಂಗಳೂರು : ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಗೆ ಸೆಪ್ಟೆಂಬರ್ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕು.
ಆನ್ಲೈನ್ ಮೂಲಕ ಅಳವಡಿಕೆ ಹೇಗೆ?
ಇಲ್ಲಿ ಸ್ಕ್ಯಾನ್ ಮಾಡಿ
. ಎಚ್ಎಸ್ಆರ್ಪಿ ಮೇಲೆ ಕ್ಲಿಕ್ ಮಾಡಿ
* ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ
* ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ
2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಬೇಕು.