Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM

BREAKING : ಹಿಂದೂ ಮಹಾಸಾಗರದಲ್ಲಿ ಅಮೆರಿಕಾದಿಂದ ಇರಾನ್ `ಯುದ್ಧನೌಕೆ’ ಧ್ವಂಸ : 87 ಯೋಧರ ದುರ್ಮರಣ | WATCH VIDEO

05/03/2026 6:03 AM

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂ.12 ಕ್ಕೆ ಅಂತಿಮ ಗಡುವು!
KARNATAKA

ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ ಜೂ.12 ಕ್ಕೆ ಅಂತಿಮ ಗಡುವು!

By kannadanewsnow5709/06/2024 12:51 PM

ಬೆಂಗಳೂರು: 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ(ಎಚ್‌ಎಸ್‌ಆರ್‌ಪಿ) ಅಳವಡಿಸಲು ರಾಜ್ಯ ಸರ್ಕಾರ ಜೂನ್ 12ರವರೆಗೆ ಗಡುವು ನೀಡಿದ್ದು, ಇನ್ನು ಮೂರು ದಿನಗಳಲ್ಲಿ ಮುಕ್ತಾಯವಾಗಲಿದೆ.

ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್‌ ಆದೇಶದ ಅನ್ವಯ ಜೂನ್‌ 12ರವರೆಗೆ ಇರಲಿದೆ. ಅದರ ಒಳಗೆ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಎಳವಡಿಸಬೇಕು ಅನ್ನೋ ಬಗ್ಗೆ ಮುಂದೆ ಓದಿ.

ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ

• https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.
• ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ.
• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
• HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.

• ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು.
• ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
• ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
• ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ನಿಮಗೆ HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ

• https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
ಕಾಯ್ದಿರಿಸಿಕೊಳ್ಳಿ.
• ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

• HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Motorists should note: June 12 is the deadline for installation of HSRP number plates. ವಾಹನ ಸವಾರರೇ ಗಮನಿಸಿ : ʻHSRPʼ ನಂಬರ್‌ ಪ್ಲೇಟ್‌ ಅಳವಡಿಕೆಗೆ 10 ದಿನ ಮಾತ್ರ ಬಾಕಿ!
Share. Facebook Twitter LinkedIn WhatsApp Email

Related Posts

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM1 Min Read

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM2 Mins Read

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM2 Mins Read
Recent News

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

05/03/2026 6:08 AM

BREAKING : ಹಿಂದೂ ಮಹಾಸಾಗರದಲ್ಲಿ ಅಮೆರಿಕಾದಿಂದ ಇರಾನ್ `ಯುದ್ಧನೌಕೆ’ ಧ್ವಂಸ : 87 ಯೋಧರ ದುರ್ಮರಣ | WATCH VIDEO

05/03/2026 6:03 AM

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM
State News
KARNATAKA

ನಗಲೇ ಇಲ್ಲ ರಾಣೇಬೆನ್ನೂರು ರತಿ-ಮನ್ಮಥರು: ಉಳಿಯಿತು ₹13 ಲಕ್ಷ ಬಹುಮಾನ !

By kannadanewsnow5705/03/2026 6:08 AM KARNATAKA 1 Min Read

ರಾಣೇಬೆನ್ನೂರು: ಹೋಳಿ ಹಬ್ಬದ ಅಂಗವಾಗಿ ನಗರದಲ್ಲಿ ಪ್ರತಿ ವರ್ಷದಂತೆ ಆಯೋಜಿಸಲಾಗಿದ್ದ ‘ಜೀವಂತ ರತಿ-ಮನ್ಮಥರನ್ನು ನಗಿಸುವ ಸ್ಪರ್ಧೆ’ ಈ ಬಾರಿಯೂ ತೀವ್ರ…

ಪೆಟ್ರೋಲ್ ಕೊರತೆ ವದಂತಿ : ರಾಜ್ಯದ ನಾನಾ ಕಡೆ ಬಂಕ್ ಗಳಲ್ಲಿ ಸವಾರರ ಕ್ಯೂ !

05/03/2026 5:57 AM

ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ವಾಣಿಜ್ಯ, ಕೈಗಾರಿಕಾ ‘ವಿದ್ಯುತ್ ದರ’ ಭಾರೀ ಏರಿಕೆ | Electricity Price Hike

05/03/2026 5:53 AM

ರಾಜ್ಯದಲ್ಲಿ `SSLC’ ಪರೀಕ್ಷೆ : ವಿದ್ಯಾರ್ಥಿಗಳ ಭಯ ನಿವಾರಿಸಲು ‘ಸಹಾಯವಾಣಿ’ ಆರಂಭ !

05/03/2026 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.