Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

ಇಂಧನ ಸಂರಕ್ಷಣೆಗೆ ಪ್ರಧಾನಿ ಮೋದಿ ಮಾದರಿ: ತಮ್ಮದೇ ಬೆಂಗಾವಲು ಪಡೆ ವಾಹನ ಕಡಿತ; ಮುಖ್ಯಮಂತ್ರಿಗಳಿಗೂ ಪಾಲಿಸಲು ಸೂಚನೆ!

SHOCKING: `ಕಲ್ಲಂಗಡಿ ಹಣ್ಣು’ ತಿನ್ನುವ ಮುನ್ನ ಎಚ್ಚರ : ಕಲ್ಲಂಗಡಿ ಸೇವಿಸಿ ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಲಾಸ್ಟ್ ಡೇಟ್!
KARNATAKA

ವಾಹನ ಸವಾರರೇ ಗಮನಿಸಿ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ನ.30 ಲಾಸ್ಟ್ ಡೇಟ್!

By kannadanewsnow57

ಬೆಂಗಳೂರು: ರಾಜ್ಯ ಸರ್ಕಾರದಿಂದ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ಮತ್ತೆ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ವಾಹನ ಮಾಲೀಕರಿಗೆ ಬಿಗ್ ರಿಲೀಫ್ ಅನ್ನು ನೀಡಿದೆ.

ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ( High Security Registration Plates-HSRP)ಯನ್ನು ವಾಹನಗಳಿಗೆ ಅಳವಡಿಸಿಕೊಳ್ಳಲು ದಿನಾಂಕ 17-08-2024ರವರೆಗೆ ಅವಕಾಶ ನೀಡಲಾಗಿತ್ತು. ಇಂತಹ ಅವಧಿಯನ್ನು ದಿನಾಂಕ 30-11-2024ರವರೆಗೆ ವಿಸ್ತರಿಸಿ ಆದೇಶಿಸಿರುವುದಾಗಿ ತಿಳಿಸಿದೆ. ಈ ಆದೇಶವು ದಿನಾಂಕ 17-08-2023ರಂದು ಹೊರಡಿಸಿದಂತ ಅಧಿಸೂಚನೆಯ ನಿಯಮಗಳಿಗೆ ಒಳಪಟ್ಟಿರುವುದಾಗಿ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ ಪಡೆಯಲು ತೊಂದರೆಗಳಾದಲ್ಲಿ ಸಹಾಯವಾಣಿ ಸಂಖ್ಯೆ 94498 63429 / 94498 63426ಯನ್ನು ಕಚೇರಿ ಕೆಲಸದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30ರೊಳಗೆ ಸಂಪರ್ಕಿಸಬಹುದು. ಸಾರ್ವಜನಿಕರು https://transport.karnataka.gov.in ಅಥವಾ www.siam.in ಗೆ ಭೇಟಿ ನೀಡಬಹುದು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Motorists should note: November 30 is the last date for installation of 'HSRP' number plate. ವಾಹನ ಸವಾರರೇ ಗಮನಿಸಿ : ‘HSRP ’ ನಂಬರ್ ಪ್ಲೇಟ್ ಗುಡುವು ವಿಸ್ತರಣೆ ಇಲ್ಲ : ಸಾರಿಗೆ ಇಲಾಖೆ ಸ್ಪಷ್ಟನೆ
Share. Facebook Twitter LinkedIn WhatsApp Email

Related Posts

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

2 Mins Read

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

1 Min Read

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

1 Min Read
Recent News

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

ಇಂಧನ ಸಂರಕ್ಷಣೆಗೆ ಪ್ರಧಾನಿ ಮೋದಿ ಮಾದರಿ: ತಮ್ಮದೇ ಬೆಂಗಾವಲು ಪಡೆ ವಾಹನ ಕಡಿತ; ಮುಖ್ಯಮಂತ್ರಿಗಳಿಗೂ ಪಾಲಿಸಲು ಸೂಚನೆ!

SHOCKING: `ಕಲ್ಲಂಗಡಿ ಹಣ್ಣು’ ತಿನ್ನುವ ಮುನ್ನ ಎಚ್ಚರ : ಕಲ್ಲಂಗಡಿ ಸೇವಿಸಿ ಬಾಲಕ ಸಾವು, ಮೂವರ ಸ್ಥಿತಿ ಗಂಭೀರ

​’ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವವರಿಗೆ ಬಿಜೆಪಿಯಿಂದ ಬಹುಮಾನ’: ನೀಟ್ ಹಗರಣದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ!

State News
KARNATAKA

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

By kannadanewsnow57 KARNATAKA 2 Mins Read

ಬೇಸಿಗೆಯ ಬಿಸಿಲು ಹೆಚ್ಚಾಗುತ್ತಿದ್ದಂತೆ ಕುಡಿಯುವ ನೀರಿನ ಅಗತ್ಯವೂ ಹೆಚ್ಚಾಗುತ್ತದೆ. ಆದರೆ, ನಾವು ಪ್ರತಿದಿನ ಕುಡಿಯುವ ನೀರು ನಿಜವಾಗಿಯೂ ಸುರಕ್ಷಿತವೇ? ಕಲುಷಿತ…

BREAKING : ಹೃದಯಾಘಾತದಿಂದ ಸ್ಯಾಂಡಲ್ ವುಡ್ ನಟ ದಿಲೀಪ್ ರಾಜ್ ನಿಧನ | Actor Dilip Raj passes away

BREAKING : ಸ್ಯಾಂಡಲ್ ವುಡ್ ನಟ `ದಿಲೀಪ್ ರಾಜ್’ ಇನ್ನಿಲ್ಲ | Actor Dilip Raj passes away

ALERT : ಅತಿಯಾಗಿ `ಕೋಲ್ಡ್‌ ಡ್ರಿಂಕ್ಸ್‌’ ಕುಡಿಯುವವರೇ ಎಚ್ಚರ : ನಿಮ್ಮ ಜೀರ್ಣಕ್ರಿಯೆಗೆ ಕಾದಿದೆ ಸಂಕಷ್ಟ | Cold drinks

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.