ವಾಹನ ಸವಾರರೇ ಗಮನಿಸಿ : ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ … Continue reading ವಾಹನ ಸವಾರರೇ ಗಮನಿಸಿ : ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ