ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!
ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಗುರುವಾರ ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿ, ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಲ್ಲಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಿಗೆ ದಂಡವನ್ನು ಪಾವತಿಸಲು ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಸೆ.12 ರವರೆಗೆ ಈ ರಿಯಾಯಿತಿ ಅನ್ವಯಿಸುತ್ತದೆ. … Continue reading ವಾಹನ ಸವಾರರೇ ಗಮನಿಸಿ : ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿಗೆ ಸೆ.12 ರವರೆಗೆ ಅವಕಾಶ.!
Copy and paste this URL into your WordPress site to embed
Copy and paste this code into your site to embed