Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆ.21 ರಂದು ಬೃಹತ್ ಉದ್ಯೋಗ ಮೇಳದಲ್ಲಿ 2000 ಹುದ್ದೆಗಳ ನೇಮಕ !

20/02/2026 7:45 AM

JOB ALERT : ಭಾರತೀಯ ರೈಲ್ವೇ ಇಲಾಖೆಯಲ್ಲಿ 5,349 ಹುದ್ದೆಗಳಿಗೆ ಅರ್ಜಿ ಆಹ್ವಾನ : `SSLC’ ಪಾಸಾದವರಿಗೆ ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ !

20/02/2026 7:40 AM

SHOCKING : ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮಟನ್ ಕರಿಯಲ್ಲಿ 15 ವಯಾಗ್ರಾ ಮಾತ್ರೆ ಬೆರೆಸಿ ಪತಿ ಹತ್ಯೆಗೈದ ಪಾಪಿ ಪತ್ನಿ !

20/02/2026 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರೇ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ಫೈನ್’ ಪಾವತಿಸುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!
KARNATAKA

ವಾಹನ ಸವಾರರೇ ಗಮನಿಸಿ : ಶೇ.50 ರ ರಿಯಾಯಿತಿಯೊಂದಿಗೆ ‘ಟ್ರಾಫಿಕ್ ಫೈನ್’ ಪಾವತಿಸುವುದು ಬಹಳ ಸುಲಭ, ಜಸ್ಟ್ ಹೀಗೆ ಮಾಡಿ.!

By kannadanewsnow5724/11/2025 5:45 AM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿಯನ್ನು ಮತ್ತೆ ನೀಡಿ ಸರ್ಕಾರ ಆದೇಶಿಸಿದೆ. ಶೇ.50ರಷ್ಟು ರಿಯಾಯಿತಿಯಲ್ಲಿ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಕಾಲಾವಕಾಶವನ್ನು ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಎಂದು ಹೇಳಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದಿದ್ದಾರೆ.

ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು ಎಂದು ಹೇಳಿದ್ದಾರೆ.

ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ (ಕನಿಷ್ಠ 1991 ರಿಂದ 2020 ರವರೆಗೆ) ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಈ 50% ವಿನಾಯಿತಿಯನ್ನು ದಿನಾಂಕ:10.11.2025ರಿಂದ 12.12.2025ರವರೆಗಿನ ನಿರ್ದಿಷ್ಟ ಅವಧಿಗೆ ವಿಸ್ತರಿಸಲು ಕೋರಿರುತ್ತಾರೆ ಎಂದಿದ್ದಾರೆ.

ಪ್ರಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರ ಪೊಲೀಸ್ ಇಲಾಖೆಯ e-challan ಗಳಲ್ಲಿ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ಯಿಂದ 2020 ರ ಸಾಲಿನಲ್ಲಿ ದಾಖಲಾಗಿರುವ ಪುಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಸಂಚಾರಿ ಇ- ಚಲನ್‌ನಲ್ಲಿ ದಾಖಲಾಗಿರುವ ದಂಡದ ಪುಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ದಿನಾಂಕ:21.11.2025 ರಿಂದ ದಿನಾಂಕ:12.12.2025 ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದ್ದಾರೆ.

ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 (ಇ), ದಿನಾಂಕ:19.11.2025 ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದಿದ್ದಾರೆ.

ನಿಮ್ಮ ಬಾಕಿ ದಂಡವನ್ನು ರಿಯಾಯತಿಯೊಂದಿಗೆ ಪಾವತಿ ಮಾಡುವ ವಿಧಾನ ಹೀಗಿದೆ

1.ಈ ಕೆಳಗಿನ ಮೊಬೈಲ್ ಆಪ್ಗಳನ್ನು ಬಳಸಿ (ಪ್ಲೇ ಸ್ಟೋರ್ ಮತ್ತು ಆಪಲ್ ಸ್ಟೋರ್ನಲ್ಲಿ ಲಭ್ಯ):

ಕರ್ನಾಟಕ ರಾಜ್ಯ ಪೊಲೀಸ್ ಆಪ್

ಆಸ್ಟಮ್ (BTP/ಟ್ರಾಫಿಕ್ ಉಲ್ಲಂಘನೆ ವ್ಯವಸ್ಥೆ)

ಪ್ರಕ್ರಿಯೆ:

1.ನಿಮ್ಮ ವಾಹನದ ಸಂಖ್ಯೆಯನ್ನು ನಮೂದಿಸಿ.

ನಿಮ್ಮ ವಾಹನದ ಫೋಟೋ/ವಿವರಗಳನ್ನು ಪರಿಶೀಲಿಸಿ.
ರಿಯಾಯಿತಿಯೊಂದಿಗೆ ದಂಡವನ್ನು ಪಾವತಿಸಿ.

2.ಯಾವುದೇ ಸಂಚಾರ ಪೊಲೀಸ್ ಠಾಣೆಗೆ ಭೇಟಿ ನೀಡಿ ಮುಖೇನ ಪಾವತಿಸುವಿಕೆ.

ಸಂಚಾರ ನಿರ್ವಹಣಾ ಕೇಂದ್ರ (TMC)ಗೆ ಭೇಟಿ ನೀಡಿ:

just do this Motorists take note: Paying traffic fines with a 50% discount is very easy
Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆ.21 ರಂದು ಬೃಹತ್ ಉದ್ಯೋಗ ಮೇಳದಲ್ಲಿ 2000 ಹುದ್ದೆಗಳ ನೇಮಕ !

20/02/2026 7:45 AM1 Min Read

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM2 Mins Read

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM2 Mins Read
Recent News

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆ.21 ರಂದು ಬೃಹತ್ ಉದ್ಯೋಗ ಮೇಳದಲ್ಲಿ 2000 ಹುದ್ದೆಗಳ ನೇಮಕ !

20/02/2026 7:45 AM

JOB ALERT : ಭಾರತೀಯ ರೈಲ್ವೇ ಇಲಾಖೆಯಲ್ಲಿ 5,349 ಹುದ್ದೆಗಳಿಗೆ ಅರ್ಜಿ ಆಹ್ವಾನ : `SSLC’ ಪಾಸಾದವರಿಗೆ ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ !

20/02/2026 7:40 AM

SHOCKING : ಮತ್ತೊಂದು ಬೆಚ್ಚಿ ಬೀಳಿಸೋ ಕೃತ್ಯ : ಮಟನ್ ಕರಿಯಲ್ಲಿ 15 ವಯಾಗ್ರಾ ಮಾತ್ರೆ ಬೆರೆಸಿ ಪತಿ ಹತ್ಯೆಗೈದ ಪಾಪಿ ಪತ್ನಿ !

20/02/2026 7:33 AM

ಭಾರತಕ್ಕೆ ಫ್ರೆಂಚ್ ಅಧ್ಯಕ್ಷರ ಸಲಾಂ! ‘ಧನ್ಯವಾದಗಳು ಇಂಡಿಯಾ’ ಎಂದು ಪ್ರವಾಸ ಮುಗಿಸಿದ ಮ್ಯಾಕ್ರನ್

20/02/2026 7:31 AM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಫೆ.21 ರಂದು ಬೃಹತ್ ಉದ್ಯೋಗ ಮೇಳದಲ್ಲಿ 2000 ಹುದ್ದೆಗಳ ನೇಮಕ !

By kannadanewsnow5720/02/2026 7:45 AM KARNATAKA 1 Min Read

ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ…

ಮೃತಪಟ್ಟ ರೈತರ ಹೆಸರಿರುವ ಪಹಣಿಗಳನ್ನು ವಾರಸುದಾರರ ಹೆಸರಿಗೆ ಬದಲಾಯಿಸಲು ಪೌತಿ ಆಂದೋಲನ

20/02/2026 7:25 AM

ALERT : `ಆಧಾರ್ ಕಾರ್ಡ್’ ಇದ್ದವರು ತಕ್ಷಣ ಈ ಕೆಲಸ ಮಾಡದಿದ್ದರೆ ನಿಮ್ಮ ಬ್ಯಾಂಕ್ ಖಾತೆ ಖಾಲಿಯಾಗುವುದು ಖಚಿತ !

20/02/2026 7:21 AM

ಫೆ.22 ರಂದು ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ !

20/02/2026 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.