ಮುಂಬೈ: ಆತ್ಮಹತ್ಯೆಗೆಂದು ಹಳಿ ಮೇಲೆ ಮಲಗಿದ್ದ ಮಹಿಳೆಯ ಕಂಡು ಮೋಟರ್‌ಮ್ಯಾನ್ ಮಾಡಿದ್ದೇನು ಗೊತ್ತಾ?
ಮುಂಬೈ: ನವಿ ಮುಂಬೈನ ವಾಶಿ ನಿಲ್ದಾಣದ ಬಳಿ ಮಂಗಳವಾರ ಉಪನಗರ ರೈಲಿನ ಮೋಟರ್‌ಮ್ಯಾನ್ ಮಹಿಳೆಯೊಬ್ಬರ ಆತ್ಮಹತ್ಯೆ ಪ್ರಯತ್ನವನ್ನು ವಿಫಲಗೊಳಿಸಿದ್ದಾರೆ ಎಂದು ಕೇಂದ್ರ ರೈಲ್ವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 2.07 ರ ಸುಮಾರಿಗೆ ಪನಾವೆಲ್‌ನಿಂದ ರೈಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (ಸಿಎಸ್‌ಎಂಟಿ) ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಕೇಂದ್ರ ರೈಲ್ವೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವಾಜಿ ಸುತಾರ್ ತಿಳಿಸಿದ್ದಾರೆ. ಮಹಿಳೆಯೊಬ್ಬರು ವಾಶಿ ನಿಲ್ದಾಣದ ಬಳಿ ಹಳಿಗಳ ಮೇಲೆ ಮಲಗಿದ್ದರು. ಇದನ್ನು ಗಮನಿಸಿದ ಮೋಟರ್‌ಮ್ಯಾನ್ … Continue reading ಮುಂಬೈ: ಆತ್ಮಹತ್ಯೆಗೆಂದು ಹಳಿ ಮೇಲೆ ಮಲಗಿದ್ದ ಮಹಿಳೆಯ ಕಂಡು ಮೋಟರ್‌ಮ್ಯಾನ್ ಮಾಡಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed