ಶಾಸಕ ಮುನಿರತ್ನ ಮೇಲಿನ ‘ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕಾಂಗ್ರೆಸ್ ಮುಖಂಡೆ ಕುಸುಮಾ

ಬೆಂಗಳೂರು: ಶಾಸಕ ಮುನಿರತ್ನ ಅವರ ಮೇಲಿನ “ಮೊಟ್ಟೆ ಅಟ್ಯಾಕ್” ಚಿತ್ರದ ರಚನೆ ಹಾಗೂ ನಿರ್ಮಾಣ ಸ್ವತಃ ಅವರದ್ದೇ, ದಲಿತರನ್ನು ತುಚ್ಚವಾಗಿ ನಿಂದಿಸಿ, ಒಕ್ಕಲಿಗ ಗುತ್ತಿಗೆದಾರನ ಕುಟುಂಬದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನ ಮಾಡಿದ್ದ ಧ್ವನಿ FSL ರಿಪೋರ್ಟ್ ನಲ್ಲಿ ಅವರದ್ದೇ ಎಂದು ಸಾಬೀತಾದ ಬೆನ್ನಲ್ಲೇ ತರಹೇವಾರಿ ನಾಟಕಗಳು ಶುರುವಾಗಿದೆ ಎಂಬುದಾಗಿ ಕಾಂಗ್ರೆಸ್ ಮುಖಂಡೆ ಕುಸುಮಾ ಹನುಮಂತರಾಯಪ್ಪ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜನರೆದುರು ತನ್ನ ನಿಜರೂಪ ಬೆತ್ತಲಾದ ನಂತರ ಸಿಂಪತಿ ಗಿಟ್ಟಿಸಿಕೊಳ್ಳಲು … Continue reading ಶಾಸಕ ಮುನಿರತ್ನ ಮೇಲಿನ ‘ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕಾಂಗ್ರೆಸ್ ಮುಖಂಡೆ ಕುಸುಮಾ