ಕೊಡಗು : ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧಿಸಿ ಶಾಸಕರ ಭವನದಲ್ಲಿರುವ ಕೊಠಡಿಗಳಿಗೆ ಭಾರೀ ಪೊಲೀಸ್ ಭದ್ರತೆ ನೀಡಲಾಗುತ್ತಿದೆ
ರಾಜ್ಯದಲ್ಲಿ ಮೊಟ್ಟೆ ಎಸೆದ ವಾರ್ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ ಶಾಸಕ ಕಚೇರಿಗೆ ಮೊಟ್ಟೆ ಎಸೆಯುವ ಆತಂಕದಿಂದ ಕೆ.ಜಿ ಬೊಪ್ಪಯ್ಯ, ಅಪ್ಪಚ್ಚು ರಂಜನ್ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ. ಬೆಂಗಳೂರಿನ ಶಾಸಕ ಭವನದಲ್ಲಿರುವ ಶಾಸಕ ಕೊಠಡಿಯ ಮುಖ್ಯದ್ವಾರದಲ್ಲಿ ಕಚೇರಿಗೆ ತೆರಳುವ ಜನರನ್ನು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರ ಎಂಬ ಮಾಹಿತಿ ಲಭ್ಯವಾಗಿದೆ.