BREAKING: ಸಂಸದ ಬಿ.ವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ | MP B.Y Raghavendra

ಶಿವಮೊಗ್ಗ : ಜಿಲ್ಲೆಯ ಸಂಸದರಾದಂತ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತಗೊಂಡಿದೆ. ಈ ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಸಂಸದ ಬಿವೈ ರಾಘವೇಂದ್ರ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಪ್ರಯಾಣಿಸುತ್ತಿದ್ದಂತ ಕಾರು ಕುಂಚೇನಹಳ್ಳಿ ಗ್ರಾಮದ ಸಮೀಪದಲ್ಲಿ ಹಿಂದಿನಿಂದ ಬೊಲೆರೋ ಕಾರೊಂದು ನಿಯಂತ್ರಣ ತಪ್ಪಿ ಡಿಕ್ಕಿಯಾಗಿದೆ. ಈ ಪರಿಣಾಮ ಕಾರು ಹಾನಿಯಾಗಿದ್ದು, ಅದರಲ್ಲಿದ್ದಂತ ಸಂಸದ ಬಿವೈ ರಾಘವೇಂದ್ರ ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದ್ದರಿಂದ ಸಂಸದ ಬಿವೈ ರಾಘವೇಂದ್ರ, ಇತರೆ ಸಿಬ್ಬಂದಿಗಳು ಮತ್ತೊಂದು … Continue reading BREAKING: ಸಂಸದ ಬಿ.ವೈ ರಾಘವೇಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ | MP B.Y Raghavendra