ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ
ದಾವಣಗೆರೆ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ 50 ಭಾರತೀಯ ಪ್ರವಾಸಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತುರ್ತು ಕ್ರಮ ಕೈಗೊಳ್ಳಬೇಕೆಂದು ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಮನವಿ ಮಾಡಿದ್ದಾರೆ. ದಾವಣಗೆರೆ ಜಿಲ್ಲೆಯ ಪ್ರವಾಸಿಗರ ತಂಡವು 23-02-2026 ರಂದು ಬೆಂಗಳೂರಿನಿಂದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಪ್ರವಾಸಕ್ಕೆ ತೆರಳಿದ್ದರು. ಒಟ್ಟು 50 ಮಂದಿ ಪ್ರವಾಸಿಗರಲ್ಲಿ 15 ಮಂದಿ ಜಗಳೂರು ತಾಲ್ಲೂಕಿನವರಾಗಿದ್ದು, ಉಳಿದ 35 ಮಂದಿ ನೆರೆಯ ಬಳ್ಳಾರಿ ಮತ್ತು … Continue reading ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ
Copy and paste this URL into your WordPress site to embed
Copy and paste this code into your site to embed